benefits of mint leaves, ಪುದೀನ ಎಲೆಗಳ ಪ್ರಯೋಜನಗಳು Scroll Down for English Edition
ಚರ್ಮದ ಖಾಯಿಲೆಗೆ ಪುದೀನಾ ರಾಮಬಾಣ, ಪುದೀನಾ ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.
ಪುದೀನಾ ಬಳಕೆಯಿಂದಾಗುವ ನೂರೆಂಟು ಉಪಯೋಗಗಳು
ಕೈ ತೋಟದಲ್ಲಿ ಬೆಳೆಯುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಪುದಿನ ಮಾರಕ ಕಾಯಿಲೆಯಾದ ಕ್ಯಾನ್ಸರ್ ಸೇರಿದಂತೆ ತುಂಬಾ ಕಾಯಿಲೆಗಳಿಗೆ ಒಳ್ಳೆಯದು:-
ಅಜೀರ್ಣ, ವಾಂತಿ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.
ಅಡಿಗೆ ಉಪಯೋಗದಲ್ಲಿ
benefits of mint leaves, benefits of mint leaves
For skin diseases, puddina ramabana, puddina can be applied to skin, dried, rubbed or oiled as a skin enhancer. Skin wrinkle, black art, black around the eyes, acne can be used for all. So this is the case with cleansing lotions. If it is teeth, the teeth become white, and the boy is far away. Keeping the teeth unharmed, you clean it up. Take care not to grow bacteria in your mouth. This is why it is one of the toothpaste and chewing gums.
Thousands of usages used for peppermint
The mint leaf grown in the garden is not only confined to the kitchen, but also for health. Growing up in Asia and becoming world wide, this is a good source of protein, iron, calcium, potassium, phosphorus, magnesium, and vitamin A and C irrad.
It is good for many diseases, including leukemia
Rama Aruna is all about catapokes, asthma, colds, headaches, coughing, etc., like indigestion, vomiting and cancer. For the nose, throat or squamous cell trouble and allergic reactions. Keeping in mind that pregnant women do not vomit in the morning. Elser helps prevent the livers health.
In kitchen use